| _version_ | 1866901887950782464 |

| author | ವಾಣಿ ಡಿ.ಎಸ್. |
| author_facet | ವಾಣಿ ಡಿ.ಎಸ್. |
| contents |
ದ.ರಾ. ಬೇಂದ್ರೆಯವರ ʼನಾಕುತಂತಿʼ ಎಂಬ ಕಾವ್ಯವು ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತ್ಯದ ಒಂದು ಮಹತ್ವಪೂರ್ಣ ಕಾವ್ಯವಾಗಿದೆ. ತಮ್ಮ ಭಾಷೆಯ ಮೂಲಕವೇ ಕೋಟ್ಯಂತರ ಸಾಹಿತ್ಯಾಸಕ್ತರನ್ನು ಹೊಂದಿದ್ದು ದ. ರಾ. ಬೇಂದ್ರೆ ನಿಜಕ್ಕೂ ಕನ್ನಡಕ್ಕೆ ದೇವರು ಕರುಣಿಸಿದ “ವರಕವಿ”ಯೇ ಸರಿ.

ಆದ್ಯಾತ್ಮ ನೆಲೆಯ ಒಂದು ನಿಗೂಢ ಕವನವಾಗಿದೆ. ಸಮಸ್ತ ವಿಶ್ವವನ್ನು ವೀಣೆಗೆ ಹೋಲಿಸಿ ಅದಕ್ಕಿರುವುದು ನಾನು, ನೀನು, ಆನು, ತಾನು ಎಂಬ ನಾಲ್ಕು ತಂತಿಗಳು ಇದು ನಾಲ್ಕುಭಾಗಗಳಲ್ಲಿ ವಿಂಗಡಿತವಾಗಿದ್ದು ಪ್ರತಿಯೊಂದು ಭಾಗವೂ ಆಧ್ಯಾತ್ಮಿಕ ಮತ್ತು ತಾತ್ವಿಕ ಅರ್ಥಗಳನ್ನು ಒಳಗೊಂಡಿದೆ. ಇವರ ಪ್ರಕಾರ ಸಮಸ್ತ ಸೃಷ್ಟಿಯೇ ಒಂದು ವಿರಾಟ್‌ ವೀಣೆ.

| format | Recurso digital |
| id | zenodo_https___doi_org_10_5281_zenodo_15581057 |
| institution | Zenodo |
| language | kan |
| publishDate | 2025 |
| publisher | Zenodo |
| record_format | zenodo |
| spellingShingle | ಆಧ್ಯಾತ್ಮಿಕತೆಯ ಹಿನ್ನೆಲೆಯಲ್ಲಿ ನಾಕುತಂತಿ ಕವನದ ವಿಶ್ಲೇಷಣೆ ವಾಣಿ ಡಿ.ಎಸ್. ವಿರಾಟ್ ವೀಣೆ ಅಲೌಕಿಕ ಪರಕಾಯ ಪ್ರವೇಶ ಆತ್ಮ ಸಾಕ್ಷಾತ್ಕಾರ ತಾತ್ವಿಕ ದೃಷ್ಟಿ ಬ್ರಹ್ಮಜ್ಞಾನ ಪರಾತ್ಪರ ಶಕ್ತಿ ಸ್ಪೂರ್ತಿ ದೇವತೆ ಸಾಕ್ಷೀಭೂತ
ದ.ರಾ. ಬೇಂದ್ರೆಯವರ ʼನಾಕುತಂತಿʼ ಎಂಬ ಕಾವ್ಯವು ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತ್ಯದ ಒಂದು ಮಹತ್ವಪೂರ್ಣ ಕಾವ್ಯವಾಗಿದೆ. ತಮ್ಮ ಭಾಷೆಯ ಮೂಲಕವೇ ಕೋಟ್ಯಂತರ ಸಾಹಿತ್ಯಾಸಕ್ತರನ್ನು ಹೊಂದಿದ್ದು ದ. ರಾ. ಬೇಂದ್ರೆ ನಿಜಕ್ಕೂ ಕನ್ನಡಕ್ಕೆ ದೇವರು ಕರುಣಿಸಿದ “ವರಕವಿ”ಯೇ ಸರಿ.

ಆದ್ಯಾತ್ಮ ನೆಲೆಯ ಒಂದು ನಿಗೂಢ ಕವನವಾಗಿದೆ. ಸಮಸ್ತ ವಿಶ್ವವನ್ನು ವೀಣೆಗೆ ಹೋಲಿಸಿ ಅದಕ್ಕಿರುವುದು ನಾನು, ನೀನು, ಆನು, ತಾನು ಎಂಬ ನಾಲ್ಕು ತಂತಿಗಳು ಇದು ನಾಲ್ಕುಭಾಗಗಳಲ್ಲಿ ವಿಂಗಡಿತವಾಗಿದ್ದು ಪ್ರತಿಯೊಂದು ಭಾಗವೂ ಆಧ್ಯಾತ್ಮಿಕ ಮತ್ತು ತಾತ್ವಿಕ ಅರ್ಥಗಳನ್ನು ಒಳಗೊಂಡಿದೆ. ಇವರ ಪ್ರಕಾರ ಸಮಸ್ತ ಸೃಷ್ಟಿಯೇ ಒಂದು ವಿರಾಟ್‌ ವೀಣೆ.

| title | ಆಧ್ಯಾತ್ಮಿಕತೆಯ ಹಿನ್ನೆಲೆಯಲ್ಲಿ ನಾಕುತಂತಿ ಕವನದ ವಿಶ್ಲೇಷಣೆ |
| topic | ವಿರಾಟ್ ವೀಣೆ ಅಲೌಕಿಕ ಪರಕಾಯ ಪ್ರವೇಶ ಆತ್ಮ ಸಾಕ್ಷಾತ್ಕಾರ ತಾತ್ವಿಕ ದೃಷ್ಟಿ ಬ್ರಹ್ಮಜ್ಞಾನ ಪರಾತ್ಪರ ಶಕ್ತಿ ಸ್ಪೂರ್ತಿ ದೇವತೆ ಸಾಕ್ಷೀಭೂತ |
| url | https://doi.org/10.5281/zenodo.15581057 |