ಮುಕ್ತಾಯಕ್ಕಳ ವಚನಗಳಲ್ಲಿ ಅನುಭಾವದ ನೆಲೆಗಳು

Fuente: Zenodo
Saved in:
Bibliographic Details
Main Author: ಮಹಾದೇವಿ ಹುಣಶೀಬೀಜ
Format: Recurso digital
Language:Kannada
Published: Zenodo 2025
Subjects:
Online Access:
Tags: Add Tag
No Tags, Be the first to tag this record!
_version_ 1866901715643531264
author ಮಹಾದೇವಿ ಹುಣಶೀಬೀಜ
author_facet ಮಹಾದೇವಿ ಹುಣಶೀಬೀಜ
contents <p>ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ 12ನೇ ಶತಮಾನವು ಸಾಮಾಜಿಕ, ಧಾರ್ಮಿಕ, ವೈಚಾರಿಕ ನೆಲೆಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮುಕ್ತವಾಗಿಸಿದ ಸುವರ್ಣಕಾಲವೆಂದು ಕರೆಸಿಕೊಳ್ಳುತ್ತದೆ. ಈ ಅವಧಿಯಲ್ಲಿ ಪುರುಷರಂತೆ ಮಹಿಳೆಯರು ಸ್ವಭಿಪ್ರಾಯಗಳನ್ನು ವ್ಯಕ್ತಪಡಿಸಲು ವಚನ ಸಾಹಿತ್ಯವು ವೇದಿಕೆಯನ್ನು ಒದಗಿಸಿತು. ಬಸವಾದಿ ಪ್ರಮಥರು ನೀಡಿದ ಪ್ರೋತ್ಸಾಹದಿಂದಾಗಿ ಹಲವಾರು ಶರಣೆಯರು ವಚನಗಳನ್ನು ರಚಿಸಿ ಅನುಭಾವ ಸಾಹಿತ್ಯದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಮಹಾಮನೆಯಲ್ಲಿ ಚರ್ಚೆಗಿಳಿದು ತಮ್ಮ ಗೊಂದಲಗಳಿಗೆ ಪರಿಹಾರವನ್ನೂ ಕಂಡುಕೊಂಡಿದ್ದಾರೆ. ಅವರಲ್ಲಿ ಮುಖ್ಯವಾಗಿ ಅಕ್ಕಮಹಾದೇವಿ ಮತ್ತು ಮುಕ್ತಾಯಕ್ಕ ಪ್ರಮುಖರು. ಅದರಲ್ಲೂ ಅಲ್ಲಮಪ್ರಭುಗಳನ್ನೇ ಪರೀಕ್ಷಿಸಿ ಗುರುವಾಗಿ ಸ್ವೀಕರಿಸಿದ ಮುಕ್ತಾಯಕ್ಕಳ ಅನುಭಾವದ ನೆಲೆ ಇತರ ಶರಣೆಯರಿಗಿಂತ ಭಿನ್ನವಾದುದು. ಸಹೋದರ ಅಜಗಣ್ಣನ ಮಾರ್ಗದಲ್ಲಿ ನಡೆದ ಮುಕ್ತಾಯಕ್ಕ ಅದ್ವೈತದ ಅನುಭೂತಿಯನ್ನು ಪಡೆದವಳು. ಮುಕ್ತಾಯಕ್ಕಳ ಸುಮಾರು 37 ವಚನಗಳು ದೊರೆತಿವೆ. ಅವು ಅಲ್ಲಮ ಮುಕ್ತಾಯಕ್ಕರ ಸಂವಾದದ ರೂಪದಲ್ಲಿವೆ ಎಂದು ಮೇಲ್ನೋಟಕ್ಕೆ ಕಂಡರೂ ಅವುಗಳಲ್ಲಿ ವ್ಯಕ್ತವಾಗಿರುವ ವಿಚಾರಧಾರೆಗಳು ಆಕೆಯು ಕಂಡ ಆಧ್ಯಾತ್ಮಿಕ ಅನುಭೂತಿಯ ಉತ್ತುಂಗಕ್ಕೆ ಸಾಕ್ಷಿಯಾಗಿವೆ. ಈ ಪ್ರಬಂಧದಲ್ಲಿ ಮುಕ್ತಾಯಕ್ಕಳ ವಚನಗಳನ್ನು ಅನುಭಾವದ ನೆಲೆಯಲ್ಲಿ ಅಧ್ಯಯನಕ್ಕೆ ಆಯ್ದುಕೊಳ್ಳಲಾಗಿದೆ.</p>
format Recurso digital
id zenodo_https___doi_org_10_5281_zenodo_15795712
institution Zenodo
language kan
publishDate 2025
publisher Zenodo
record_format zenodo
spellingShingle ಮುಕ್ತಾಯಕ್ಕಳ ವಚನಗಳಲ್ಲಿ ಅನುಭಾವದ ನೆಲೆಗಳು
ಮಹಾದೇವಿ ಹುಣಶೀಬೀಜ
ಅದ್ವೈತ
ಅನುಭಾವ
ಅರಿವು
ಮರೆವು
ಶರಣ
<p>ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ 12ನೇ ಶತಮಾನವು ಸಾಮಾಜಿಕ, ಧಾರ್ಮಿಕ, ವೈಚಾರಿಕ ನೆಲೆಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮುಕ್ತವಾಗಿಸಿದ ಸುವರ್ಣಕಾಲವೆಂದು ಕರೆಸಿಕೊಳ್ಳುತ್ತದೆ. ಈ ಅವಧಿಯಲ್ಲಿ ಪುರುಷರಂತೆ ಮಹಿಳೆಯರು ಸ್ವಭಿಪ್ರಾಯಗಳನ್ನು ವ್ಯಕ್ತಪಡಿಸಲು ವಚನ ಸಾಹಿತ್ಯವು ವೇದಿಕೆಯನ್ನು ಒದಗಿಸಿತು. ಬಸವಾದಿ ಪ್ರಮಥರು ನೀಡಿದ ಪ್ರೋತ್ಸಾಹದಿಂದಾಗಿ ಹಲವಾರು ಶರಣೆಯರು ವಚನಗಳನ್ನು ರಚಿಸಿ ಅನುಭಾವ ಸಾಹಿತ್ಯದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಮಹಾಮನೆಯಲ್ಲಿ ಚರ್ಚೆಗಿಳಿದು ತಮ್ಮ ಗೊಂದಲಗಳಿಗೆ ಪರಿಹಾರವನ್ನೂ ಕಂಡುಕೊಂಡಿದ್ದಾರೆ. ಅವರಲ್ಲಿ ಮುಖ್ಯವಾಗಿ ಅಕ್ಕಮಹಾದೇವಿ ಮತ್ತು ಮುಕ್ತಾಯಕ್ಕ ಪ್ರಮುಖರು. ಅದರಲ್ಲೂ ಅಲ್ಲಮಪ್ರಭುಗಳನ್ನೇ ಪರೀಕ್ಷಿಸಿ ಗುರುವಾಗಿ ಸ್ವೀಕರಿಸಿದ ಮುಕ್ತಾಯಕ್ಕಳ ಅನುಭಾವದ ನೆಲೆ ಇತರ ಶರಣೆಯರಿಗಿಂತ ಭಿನ್ನವಾದುದು. ಸಹೋದರ ಅಜಗಣ್ಣನ ಮಾರ್ಗದಲ್ಲಿ ನಡೆದ ಮುಕ್ತಾಯಕ್ಕ ಅದ್ವೈತದ ಅನುಭೂತಿಯನ್ನು ಪಡೆದವಳು. ಮುಕ್ತಾಯಕ್ಕಳ ಸುಮಾರು 37 ವಚನಗಳು ದೊರೆತಿವೆ. ಅವು ಅಲ್ಲಮ ಮುಕ್ತಾಯಕ್ಕರ ಸಂವಾದದ ರೂಪದಲ್ಲಿವೆ ಎಂದು ಮೇಲ್ನೋಟಕ್ಕೆ ಕಂಡರೂ ಅವುಗಳಲ್ಲಿ ವ್ಯಕ್ತವಾಗಿರುವ ವಿಚಾರಧಾರೆಗಳು ಆಕೆಯು ಕಂಡ ಆಧ್ಯಾತ್ಮಿಕ ಅನುಭೂತಿಯ ಉತ್ತುಂಗಕ್ಕೆ ಸಾಕ್ಷಿಯಾಗಿವೆ. ಈ ಪ್ರಬಂಧದಲ್ಲಿ ಮುಕ್ತಾಯಕ್ಕಳ ವಚನಗಳನ್ನು ಅನುಭಾವದ ನೆಲೆಯಲ್ಲಿ ಅಧ್ಯಯನಕ್ಕೆ ಆಯ್ದುಕೊಳ್ಳಲಾಗಿದೆ.</p>
title ಮುಕ್ತಾಯಕ್ಕಳ ವಚನಗಳಲ್ಲಿ ಅನುಭಾವದ ನೆಲೆಗಳು
topic ಅದ್ವೈತ
ಅನುಭಾವ
ಅರಿವು
ಮರೆವು
ಶರಣ
url https://doi.org/10.5281/zenodo.15795712