ಕರ್ನಾಟಕದ ಏಕೀಕರಣಕ್ಕೆ ಸ್ಫೂರ್ತಿಯಾದ ವಿಜಯನಗರ ಸಾಮ್ರಾಜ್ಯ
Fuente:
Zenodo
Gespeichert in:
| 1. Verfasser: | |
|---|---|
| Format: | Recurso digital |
| Sprache: | Kannada |
| Veröffentlicht: |
Zenodo
2026
|
| Schlagworte: | |
| Online-Zugang: | |
| Tags: |
Tag hinzufügen
Keine Tags, Fügen Sie den ersten Tag hinzu!
|
| _version_ | 1866901497064718336 |
|---|---|
| author | ವಿಜಯಲಕ್ಷ್ಮಿ |
| author_facet | ವಿಜಯಲಕ್ಷ್ಮಿ |
| contents | <p>19 ಮತ್ತು 20ನೇ ಶತಮಾನದ ಆದಿಭಾಗದಲ್ಲಿನ ವಸಾಹತುಶಾಹಿ ಆಡಳಿತದಿಂದ ಹರಿದು ಹಂಚಿಹೋಗಿರುವ ಕನ್ನಡ ನಾಡನ್ನು ಒಂದಾಗಿಸುವ ಉದ್ದೇಶದಿಂದ ವಸಾಹತುಶಾಹಿಗಳ ವಿರುದ್ಧವಾಗಿ ಕನ್ನಡಿಗರಲ್ಲಿ ಜಾಗೃತಿಯನ್ನು ಉಂಟು ಮಾಡುವುದು. ಮತ್ತು 14ನೇ ಶತಮಾನದಲ್ಲಿ ಉದಯವಾದ ವಿಜಯನಗರ ಸಾಮ್ರಾಜ್ಯದ ವೈಭವ ಮತ್ತು ಚಾರಿತ್ರಿಕ ನೆನಪುಗಳ ಮೂಲಕ ಕನ್ನಡಿಗರು ತಮ್ಮ ಅಸ್ಮಿತೆಯನ್ನು ಕಟ್ಟಿಕೊಳ್ಳಲು ಆ ಅವಧಿಯಲ್ಲಿ ರಚನೆಯಾದ ಸಾಹಿತ್ಯವು ಹೇಗೆ ಪ್ರೇರೇಪಿಸಿತು ಎಂಬುದನ್ನು ತಿಳಿಸುವ ಉದ್ದೇಶ ಹೊಂದಿದೆ. ‘ಕೇಳುತಿದೆ ಕಲ್ಲು ಕಲ್ಲಿನಲಿ ಕನ್ನಡ ನುಡಿ ಕಾಣುತಿದೆ ಹೊನ್ನಚರಿತೆಯಲಿ ಹಂಪೆಯ ಗುಡಿ ವೈಭವದ ತವರು ಕೂಗಿದೆ ಪ್ರೀತಿಸುವ ಹೃದಯ ಬೇಡಿದೆ ಕೇಳು ನೀನು’ ಎಂದು ವಿಜಯನಗರ ಸಾಮ್ರಾಜ್ಯವನ್ನು ಕುರಿತು ಸಾಹಿತಿ ಡಾ.ದೊಡ್ಡರಂಗೆಗೌಡರು ಬರೆದ ಕವಿತೆಯ ಸಾಲುಗಳು ಹಂಪೆಯ ಶಿಲ್ಪಗಳಲ್ಲಿ ಕನ್ನಡದ ಅಸ್ಮಿತೆಯನ್ನು ಕಾಣುವ ಮತ್ತು ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಈ ಸಾಮ್ರಾಜ್ಯದ ಜೊತೆಗೆ ತೋರುವಂತೆ ತಮ್ಮ ಕವಿತೆಯ ಮೂಲಕ ಕನ್ನಡ ಸಾಹಿತ್ಯಕ್ಕೆ ಜೀವ ತುಂಬಿದ್ದಾರೆ. ಇಂತಹ ಕನ್ನಡ ಕವಿಗಳ ಜಾಗೃತಿ ಸಂದೇಶವನ್ನು ಪರಿಚಯಿಸುವುದೇ ಈ ಲೇಖನದ ಮೂಲ ಉದ್ದೇಶ.</p> |
| format | Recurso digital |
| id | zenodo_https___doi_org_10_5281_zenodo_18009060 |
| institution | Zenodo |
| language | kan |
| publishDate | 2026 |
| publisher | Zenodo |
| record_format | zenodo |
| spellingShingle | ಕರ್ನಾಟಕದ ಏಕೀಕರಣಕ್ಕೆ ಸ್ಫೂರ್ತಿಯಾದ ವಿಜಯನಗರ ಸಾಮ್ರಾಜ್ಯ ವಿಜಯಲಕ್ಷ್ಮಿ ವಿಜಯನಗರ ಸಾಮ್ರಾಜ್ಯ ಅಸ್ಮಿತೆ ಭುವನೇಶ್ವರಿ ಏಕೀಕರಣ ವೈಭವ ವಸಾಹತುಶಾಹಿ <p>19 ಮತ್ತು 20ನೇ ಶತಮಾನದ ಆದಿಭಾಗದಲ್ಲಿನ ವಸಾಹತುಶಾಹಿ ಆಡಳಿತದಿಂದ ಹರಿದು ಹಂಚಿಹೋಗಿರುವ ಕನ್ನಡ ನಾಡನ್ನು ಒಂದಾಗಿಸುವ ಉದ್ದೇಶದಿಂದ ವಸಾಹತುಶಾಹಿಗಳ ವಿರುದ್ಧವಾಗಿ ಕನ್ನಡಿಗರಲ್ಲಿ ಜಾಗೃತಿಯನ್ನು ಉಂಟು ಮಾಡುವುದು. ಮತ್ತು 14ನೇ ಶತಮಾನದಲ್ಲಿ ಉದಯವಾದ ವಿಜಯನಗರ ಸಾಮ್ರಾಜ್ಯದ ವೈಭವ ಮತ್ತು ಚಾರಿತ್ರಿಕ ನೆನಪುಗಳ ಮೂಲಕ ಕನ್ನಡಿಗರು ತಮ್ಮ ಅಸ್ಮಿತೆಯನ್ನು ಕಟ್ಟಿಕೊಳ್ಳಲು ಆ ಅವಧಿಯಲ್ಲಿ ರಚನೆಯಾದ ಸಾಹಿತ್ಯವು ಹೇಗೆ ಪ್ರೇರೇಪಿಸಿತು ಎಂಬುದನ್ನು ತಿಳಿಸುವ ಉದ್ದೇಶ ಹೊಂದಿದೆ. ‘ಕೇಳುತಿದೆ ಕಲ್ಲು ಕಲ್ಲಿನಲಿ ಕನ್ನಡ ನುಡಿ ಕಾಣುತಿದೆ ಹೊನ್ನಚರಿತೆಯಲಿ ಹಂಪೆಯ ಗುಡಿ ವೈಭವದ ತವರು ಕೂಗಿದೆ ಪ್ರೀತಿಸುವ ಹೃದಯ ಬೇಡಿದೆ ಕೇಳು ನೀನು’ ಎಂದು ವಿಜಯನಗರ ಸಾಮ್ರಾಜ್ಯವನ್ನು ಕುರಿತು ಸಾಹಿತಿ ಡಾ.ದೊಡ್ಡರಂಗೆಗೌಡರು ಬರೆದ ಕವಿತೆಯ ಸಾಲುಗಳು ಹಂಪೆಯ ಶಿಲ್ಪಗಳಲ್ಲಿ ಕನ್ನಡದ ಅಸ್ಮಿತೆಯನ್ನು ಕಾಣುವ ಮತ್ತು ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಈ ಸಾಮ್ರಾಜ್ಯದ ಜೊತೆಗೆ ತೋರುವಂತೆ ತಮ್ಮ ಕವಿತೆಯ ಮೂಲಕ ಕನ್ನಡ ಸಾಹಿತ್ಯಕ್ಕೆ ಜೀವ ತುಂಬಿದ್ದಾರೆ. ಇಂತಹ ಕನ್ನಡ ಕವಿಗಳ ಜಾಗೃತಿ ಸಂದೇಶವನ್ನು ಪರಿಚಯಿಸುವುದೇ ಈ ಲೇಖನದ ಮೂಲ ಉದ್ದೇಶ.</p> |
| title | ಕರ್ನಾಟಕದ ಏಕೀಕರಣಕ್ಕೆ ಸ್ಫೂರ್ತಿಯಾದ ವಿಜಯನಗರ ಸಾಮ್ರಾಜ್ಯ |
| topic | ವಿಜಯನಗರ ಸಾಮ್ರಾಜ್ಯ ಅಸ್ಮಿತೆ ಭುವನೇಶ್ವರಿ ಏಕೀಕರಣ ವೈಭವ ವಸಾಹತುಶಾಹಿ |
| url | https://doi.org/10.5281/zenodo.18009060 |